Raman tutorials for GK
الذهاب إلى القناة على Telegram
إظهار المزيد
📈 نظرة تحليلية على قناة تيليجرام Raman tutorials for GK
تُعد قناة Raman tutorials for GK (@ramantutorialforgk) في القطاع اللغوي الإنكليزية لاعباً نشطاً. يضم المجتمع حالياً 45 059 مشتركاً، محتلاً المرتبة 4 033 في فئة التعليم والمرتبة 8 023 في منطقة الهند.
📊 مؤشرات الجمهور والحراك
منذ تأسيسه في невідомо، حقق المشروع نمواً سريعاً وجمع 45 059 مشتركاً.
بحسب آخر البيانات بتاريخ 02 نوفمبر, 2026، تحافظ القناة على نشاط مستقر. خلال آخر 30 يوماً تغيّر عدد الأعضاء بمقدار -588، وفي آخر 24 ساعة بمقدار -8، مع بقاء الوصول العام مرتفعاً.
- حالة التحقق: غير موثّقة
- معدل التفاعل (ER): يبلغ متوسط تفاعل الجمهور 25.30%. وخلال أول 24 ساعة من النشر يحصد المحتوى عادةً 7.46% من ردود الفعل نسبةً إلى إجمالي المشتركين.
- وصول المنشورات: يحصل كل منشور على متوسط 11 404 مشاهدة. وخلال اليوم الأول يجمع عادةً 3 362 مشاهدة.
- التفاعلات والاستجابة: يتفاعل الجمهور بانتظام؛ متوسط التفاعلات لكل منشور يبلغ 6.
- الاهتمامات الموضوعية: يركز المحتوى على مواضيع رئيسية مثل tet, mcqs, ctet, grammar.
📝 الوصف وسياسة المحتوى
وصف القناة غير متوفر.
بفضل وتيرة التحديث المرتفعة (أحدث البيانات بتاريخ 03 نوفمبر, 2026) تحافظ القناة على حداثتها ومستوى وصول مرتفع. وتُظهر التحليلات تفاعلاً نشطاً من الجمهور، ما يجعلها نقطة تأثير مهمة ضمن فئة التعليم.
45 059
المشتركون
-824 ساعات
-1577 أيام
-58830 أيام
أرشيف المشاركات
45 059
Job Alert : ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; ರೈಲ್ವೆಯಲ್ಲಿ 3624 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ |Railway Recruitment
http://dhunt.in/NBVvQ
By Kannada News Now via Dailyhunt
45 059
Repost from Raman tutorials for GK
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 150 PDO, ಕಾರ್ಯದರ್ಶಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವಂತ 150 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ( Panchayat Development Officer-PDO) ಹಾಗೂ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗ್ರೇಟ್-I ( Village Panchayat Secretary ) 604 ಹುದ್ದೆ, ಗ್ರೇಟ್ -II 719 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ 345 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ.
ವಿಧಾನಸಭೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದ ಸದಸ್ಯ ಬಸನಗೌಡ ದದ್ಪಲ್ ಅವರು ಕೇಳಿದಂತ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈಲಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಉತ್ತರಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯ್ತಿಗಳಿಗೆ 6021 ಹುದ್ದೆಗಳು ಮಂಜೂರಾಗಿದ್ದವು. ಅವುಗಳಲ್ಲಿ 5361 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 660 ಹುದ್ದೆಗಳು ಖಾಲಿ ಇದ್ದು, ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಇನ್ನೂ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗ್ರೇಟ್-Iಗೆ 2194 ಹುದ್ದೆಗಳು ಮಂಜೂರಾಗಿದ್ದು, 1590 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಈಗ ಖಾಲಿ 604 ಹುದ್ದೆಗಳಿವೆ. ಗ್ರಾಮ ಪಂಚಾಯ್ತಿ ಗ್ರೇಟ್-IIಗೆ 3827 ಹುದ್ದೆಗಳು ಮಂಜೂರಾಗಿದ್ದು, ಅವುಗಳಲ್ಲಿ 3108 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 719 ಹುದ್ದೆಗಳು ಖಾಲಿ ಇದ್ದಾವೆ. ದ್ವಿತೀಯ ದರ್ಜೆ ಲೆಕ್ಕ ಸಹಾಯಕ 2579 ಹುದ್ದೆಗಳು ಮಂಜೂರಾಗಿದ್ದವು. ಅವುಗಳಲ್ಲಿ 2234 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 345 ಹುದ್ದೆಗಳು ಖಾಲಿ ಇದ್ದಾವೆ. ಇವುಗಳಿಗೂ ಶೀಘ್ರವೇ ನೇಮಕಾತಿಗೆ ಚಾಲನೆ ನೀಡಲಾಗುತ್ತದೆ ಎಂದಿದ್ದಾರೆ.

EMRS Recruitment 2023: 4062 PGT, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
http://dhunt.in/NANZ7
By TV9 ಕನ್ನಡ via Dailyhunt
45 059
BIGG NEWS: ಇನ್ಮುಂದೆ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ PhD ಅಗತ್ಯವಿಲ್ಲ, ಯುಜಿಸಿ ಯಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ
http://dhunt.in/NzH98
By Kannada News Now via Dailyhunt
45 059
Good News : ಕರ್ನಾಟಕ ರೈಲ್ವೆಯಲ್ಲಿ 904 ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆ ಇಲ್ಲ, 10ನೇ ಕ್ಲಾಸ್ ಆಗಿದ್ರೆ, ಅಪ್ಲೈ ಮಾಡಿ |Railways Recruitment
http://dhunt.in/NytaP
By Kannada News Now via Dailyhunt
45 059
Bank Jobs: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ, 1000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಜುಲೈ 15 ಕೊನೆದಿನ
http://dhunt.in/Nyf9m
By Hindustan Times Kannada via Dailyhunt
45 059
ರಾಜ ಮಾರ್ಗ ಅಂಕಣ : ತಲೆಯಲ್ಲಿ ಹುಳ ಬಿಟ್ಕೊಬೇಡಿ; ಜಂಕ್ ಥಾಟ್ ನಿಮ್ಮ ವ್ಯಕ್ತಿತ್ವಕ್ಕೆ ಹಾನಿಕರ!
http://dhunt.in/NxPF1
By Vistara News via Dailyhunt
45 059
ಉದ್ಯೋಗ ವಾರ್ತೆ: SSCಯಿಂದ 1,558 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ |SSC JOBS
http://dhunt.in/Nyt5L
By Kannada News Now via Dailyhunt