cookie

نحن نستخدم ملفات تعريف الارتباط لتحسين تجربة التصفح الخاصة بك. بالنقر على "قبول الكل"، أنت توافق على استخدام ملفات تعريف الارتباط.

avatar

RKSTUDYINFO👨‍🎓

SIMPLE,CLEAR& ACCURATE

إظهار المزيد
مشاركات الإعلانات
28 675
المشتركون
+924 ساعات
+2277 أيام
+66830 أيام

جاري تحميل البيانات...

معدل نمو المشترك

جاري تحميل البيانات...

إظهار الكل...
Reservation in India New ಭಾರತದಲ್ಲಿ ಮೀಸಲಾತಿ ವ್ಯವಸ್ಥೆ

Share your videos with friends, family, and the world

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ https://www.prajavani.net/news/india-news/pm-modi-tenders-resignation-to-president-murmu-2834189?
إظهار الكل...
ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಬುಧವಾರ ರಾಜೀನಾಮೆ ಸಲ್ಲಿಸಿದರು.

🔥 6👍 5
Photo unavailableShow in Telegram
ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣಾ ಫಲಿತಾಂಶವು ನಿನ್ನೆ ಹೊರಬಿದ್ದಿದೆ. ಎನ್‌ಡಿಎ 292 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಇಂಡಿಯಾ ಮೈತ್ರಿ ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ. ಚುನಾವಣಾ ಫಲಿತಾಂಶದ ಪೂರ್ಣ ವಿವರಕ್ಕಾಗಿ https://results.eci.gov.in/PcResultGenJune2024/index.htm ವೆಬ್‌ಸೈಟ್‌ ವೀಕ್ಷಿಸಬಹುದು.
إظهار الكل...
Photo unavailableShow in Telegram
Save time. Download Inshorts, India's highest rated news app, to read news in 60 words. https://shrts.in/agMZr
إظهار الكل...
👍 2
Photo unavailableShow in Telegram
ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಪರಿಸರ ಉಳಿಸುವ ಜಾಗೃತಿ ಕಾರ್ಯಕ್ರಮಗಳು ಹಾಗೂ ಮರ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಪಣತೊಡೋಣ. #WorldEnvironmentDay2024
إظهار الكل...
👍 6