KR TUTORIALS
前往频道在 Telegram
KR TUTORIALS Paid App link 👇 (HSTR, GPSTR,TET) https://play.google.com/store/apps/details?id=co.barney.abzeo
显示更多📈 Telegram 频道 KR TUTORIALS 的分析概览
频道 KR TUTORIALS (@krtutorials) 卡纳达语 语言赛道中的 是活跃参与者。目前社区聚集了 12 545 名订阅者,在 教育 类别中位列第 16 039,并在 印度 地区排名第 32 832 位。
📊 受众指标与增长动态
自 невідомо 创建以来,项目保持高速增长,吸引了 12 545 名订阅者。
根据 02 七月, 2026 的最新数据,频道保持稳定运转。过去 30 天订阅人数变化为 162,过去 24 小时变化为 -3,整体触达仍然可观。
- 认证状态: 未认证
- 互动率 (ER): 平均受众互动率为 13.33%。内容发布后 24 小时内通常能获得 7.71% 的反应,占订阅者总量。
- 帖子覆盖: 每篇帖子平均可获得 1 672 次浏览,首日通常累积 967 次浏览。
- 互动与反馈: 受众积极参与,单帖平均反应数为 2。
📝 描述与内容策略
作者将该频道定位为表达主观观点的平台:
“KR TUTORIALS Paid App link 👇 (HSTR, GPSTR,TET)
https://play.google.com/store/apps/details?id=co.barney.abzeo”
凭借高频更新(最新数据采集于 03 七月, 2026),频道始终保持新鲜度与高覆盖。分析显示受众积极互动,使其成为 教育 类别中的关键影响点。
12 545
订阅者
-324 小时
+357 天
+16230 天
帖子存档
12 545
Q.) "Blue Ports Initiative", sometimes in news, is an intiative of:
12 545
ಕೊಪ್ಪಳ ಜಿ.ಪಂಗೆ ರಾಷ್ಟ್ರೀಯ ಪ್ರಶಸ್ತಿ https://www.prajavani.net/district/koppal/koppal-zp-national-award-skoch-group-2025-3545496
12 545
*ಏಕಲವ್ಯ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ *
https://t.me/KRTUTORIALS
12 545
KR TUTORIALS ಕಡೆಯಿಂದ *ಕನ್ನಡ ವ್ಯಾಕರಣ ಮತ್ತು ಬೋಧನಾ ಶಾಸ್ತ್ರ* ಕ್ಕೆ ಸಂಬಂಧಿಸಿದಂತೆ Test ನೀಡಲಾಗಿದೆ *(Online Exam / CBT ಮಾದರಿಯಲ್ಲಿ)* ಕೆಳಗಿನ ಲಿಂಕ್ ಕ್ಲಿಕ್ ಮಾಡಿ ,TEST Attend ಮಾಡಿ.
ಶುಭವಾಗಲಿ 👍
Online Test Link 👇
https://online-test.classplusapp.com/?testId=68cd1037b45967cf9451524b&defaultLanguage=en-US
12 545
ಒಳನೋಟ | ಶುಲ್ಕ ಹೆಚ್ಚಳ: ಹಗಲು ದರೋಡೆ https://www.prajavani.net/explainer/olanota/karnataka-school-fee-hike-parents-struggle-3545981
12 545
Repost from Beyond PSI ️💛❤️
#Infrastructure
PM inaugurates India's first bamboo based ethanol plant
12 545
ಮಲಯಾಳಂ ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
https://www.prajavani.net/entertainment/cinema/mohanlal-to-receive-dadasaheb-phalke-award-for-year-2023-3545206
12 545
Join our telegram channel 👇
https://t.me/KRTUTORIALS
💐ಜೀವಿಗಳ ಉಸಿರಾಟದ ಅಂಗಗಳು ಮತ್ತು ಚಲನಾಂಗಗಳು💐
ಉಸಿರಾಟದ ಅಂಗಗಳು
🦟 ಕೀಟಗಳು – ಟ್ರೇಕಿಯಾ
🐠. ಮೀನುಗಳು – ಕಿವಿರು
🐸 ಕಪ್ಪೆ – ಚರ್ಮ ಮತ್ತು ಶ್ವಾಸಕೋಶ
🧍 ಮಾನವ – ಶ್ವಾಸಕೋಶ
🪴 ಸಸ್ಯಗಳು – ಪತ್ರರಂಧ್ರಗಳು
🦋 ಚಲನಾಂಗಗಳು🦋
1. ಅಮೀಬ – ಮಿಥ್ಯಾಪಾದ (ಸೂಡೋಪೋಡಿಯಾ)
2. ಯೂಗ್ಲಿನ – ಲೋಮಾಂಗ (ಸೀಲಿಯಾ)
3. ಪ್ಯಾರಾಮೀಸಿಯಂ – ಕಶಾಂಗ (ಫ್ಲಾಜಿಲ್ಲಾ)
4. ಹೈಡ್ರಾ – ಕರಬಳ್ಳಿ(ಟೆಂಟಕಲ್ಸ್)
5. ಮೀನು – ಈಜುರೆಕ್ಕೆ
6. ಪಕ್ಷಿ – ರೆಕ್ಕೆ
7. ಹಸು – ಕಾಲು
8. ನೀರಸ್ಪಾ – ಶ್ವಪಾದಗಳು(ಪ್ಯಾರಾಪೋಡಿಯಾ)
9. ಎರೆಹುಳು – ಬಿರುಗೂದಲು
12 545
Repost from Beyond PSI ️💛❤️
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ದಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ.
ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ.
ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಅಭಿನಂದನೆಗಳು.
ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕ್ಸೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ. ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ.
ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು.
ಮಹಾತ್ಮಾ ಗಾಂಧೀಜಿಯವರು ‘ನೀವು ಗಳಿಸಿದ ಸಂಪತ್ತು ಸಮಾಜದ ಒಳಿತಿಗೆ ಬಳಕೆಯಾಗಬೇಕು’ ಎಂದಂತೆ ಅಜೀಂಪ್ರೇಂ ಜೀ ಅವರು ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇದು ಸಂತೋಷದ ವಿಷಯ.
- ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಅಜೀಂ ಪ್ರೇಮ್ ಜೀ ಫೌಂಡೇಶನ್ ನವರು ಕೊಡಮಾಡುತ್ತಿರುವ ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ
#DeepikaScheme #ScholorshipForGirls@Beyondpsi
12 545
ಪಂಪ್ಡ್ ಸ್ಟೋರೇಜ್: ಸ್ಥಳ ಪರಿಶೀಲನೆ ವರದಿಗೆ ವನ್ಯಜೀವಿ ಮಂಡಳಿ ನಿರ್ದೇಶನ
https://www.prajavani.net/news/karnataka-news/sharavathi-pumped-storage-wildlife-board-review-3543675
12 545
ಸಂಗತ: ನೋವಿಗೆ ವಿಮುಖ–ಭಾವುಕತೆಗೆ ಮನ್ನಣೆ
https://www.prajavani.net/op-ed/opinion/violence-against-women-karnataka-social-failure-3543721
现已上线!2025 年 Telegram 研究 — 年度关键洞察 
