Raman tutorials for GK
رفتن به کانال در Telegram
نمایش بیشتر
📈 تحلیل کانال تلگرام Raman tutorials for GK
کانال Raman tutorials for GK (@ramantutorialforgk) در بخش زبانی انگلیسی بازیگری فعال است. در حال حاضر جامعه شامل 45 247 مشترک است و جایگاه 4 022 را در دسته آموزش و رتبه 8 167 را در منطقه الهند دارد.
📊 شاخصهای مخاطب و پویایی
از زمان ایجاد در невідомо، پروژه رشد سریعی داشته و 45 247 مشترک جذب کرده است.
بر اساس آخرین دادهها در تاریخ 24 اکتبر, 2026، کانال فعالیت پایداری دارد. در ۳۰ روز گذشته تغییر اعضا برابر -472 و در ۲۴ ساعت گذشته برابر -21 بوده و همچنان دسترسی گستردهای حفظ شده است.
- وضعیت تأیید: تأیید نشده
- نرخ تعامل (ER): میانگین تعامل مخاطب 16.98% است و در ۲۴ ساعت نخست پس از انتشار، محتوا معمولاً 5.49% واکنش نسبت به کل مشترکان کسب میکند.
- دسترسی پستها: هر پست به طور میانگین 7 682 بازدید دریافت میکند. در اولین روز معمولاً 2 485 بازدید جمعآوری میشود.
- واکنشها و تعامل: مخاطبان بهطور فعال حمایت میکنند؛ میانگین واکنش به هر پست 4 است.
- علایق موضوعی: محتوا بر موضوعات کلیدی مانند tet, mcqs, ctet, grammar تمرکز دارد.
📝 توضیح و سیاست محتوایی
توضیحی برای کانال ارائه نشده است.
به لطف بهروزرسانیهای پرتکرار (آخرین داده در تاریخ 25 اکتبر, 2026)، کانال همواره بهروز و دارای دسترسی بالاست. تحلیلها نشان میدهد مخاطبان بهطور فعال با محتوا تعامل دارند و آن را به نقطه اثرگذاری مهم در دسته آموزش تبدیل کردهاند.
45 239
مشترکین
-2124 ساعت
-1677 روز
-47230 روز
آرشیو پست ها
45 247
ONE STRAW REVOLUTION - Natural Farming book by Masanobu Fukuoka in English pdf
45 247
ಕೆಪಿ ಪೂರ್ಣ ಚಂದ್ರ ತೇಜಸ್ವಿ ಯವರ ಪುಸ್ತಕ - ಸಹಜ ಕೃಷಿ ಒಂದು ಪರಿಚಯ - 'ನಿಜವಾದ ರೈತರಿಗೆ ಮಾತ್ರ '
45 247
https://ramantutorials.in/ವಿಕಾಸ-ಮತ್ತು-ಕಲಿಕೆ-ಭಾಗ-1 ಮಕ್ಕಳ ವಿಕಾಸವು ವಿಶಾಲವಾದ ಮತ್ತು ಸಂಕೀರ್ಣವಾದ ಪ್ರಕ್ರಿಯೆಯನ್ನು ಒಳಗೊಳ್ಳುತ್ತದೆ, ದೈಹಿಕ, ಜ್ಞಾನತ್ಮಕ, ಸಾಮಾಜಿಕ, ಭಾವನಾತ್ಮಕ ಮತ್ತು ನೈತಿಕ ಅಂಶಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಬೆಳವಣಿಗೆಯಿಂದ ವ್ಯಾಖ್ಯಾನಿಸಲಾಗಿದೆ.
45 247
ಆತ್ಮೀಯ ಶಿಕ್ಷಕರೇ , ನಿಮ್ಮ ಪರೀಕ್ಷಾ ತಯಾರಿಕೆಯಲ್ಲಿ ಯಾವ ವಿಷಯಗಳ ನೋಟ್ಸ್‌ಗಳನ್ನು ಉಚಿತವಾಗಿ ಅಭ್ಯಾಸ ಮಾಡಲು ಬಯಸುತ್ತೀರಿ?
45 247

ರಾಜ್ಯ
ದೇಶ
ರಾಜಕೀಯ
ಕ್ರಿಕೆಟ್
ವಿದೇಶ
ವಾಣಿಜ್ಯ
ಸಿನಿಮಾ
ಕ್ರೀಡೆ
ಒಲಿಂಪಿಕ್ಸ್ 2024
ವಿಶೇಷ
ಆರೋಗ್ಯ
ಅಂಕಣಗಳು
ವೆಬ್ ಸ್ಟೋರೀಸ್
ಅಡುಗೆ
Advertisement
ದೇಶ
ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'Abhyas' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO
ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲ ತುಂಬುವ ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್'ನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ ಎಂದು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ DRDO ಹೇಳಿದೆ
ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲ ತುಂಬುವ ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್'ನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ ಎಂದು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ DRDO ಹೇಳಿದೆ.
ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲವನ್ನು ತುಂಬುವ, ದೇಶದ ಸೇನೆಗೂ ಭಾರಿ ಪ್ರಮಾಣದಲ್ಲಿ ಸಹಕಾರಿಯಾಗುವ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತ್ಯುತ್ತರ ನೀಡುವಾಗ ನಿರ್ಣಾಯಕ ಪಾತ್ರ ನಿರ್ವಹಿಸುವ ಹೈ-ಸ್ಪೀಡ್ ಎಕ್ಸ್‌ಪೆಂಡೇಬಲ್ ಏರಿಯಲ್ ಟಾರ್ಗೆಟ್ (HEAT) ‘ಅಭ್ಯಾಸ್’ ಪ್ರಯೋಗಾರ್ಥ ಪ್ರಯೋಗ (Abhyas Trial) ಯಶಸ್ವಿಯಾಗಿದೆ.
ಒಡಿಶಾದ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ (ITR) ಗುರುವಾರ (ಜೂನ್ 27) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಯು ಸಂಸ್ಥೆಯು (DRDO) ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ ಎಂದು ತಿಳಿದುಬಂದಿದೆ.
45 247
ಸಾಗಣೆಗೆ ಸುಲಭವಾದ ಟ್ಯಾಂಕ್ ಕ್ಷಿಪಣಿ ಪ್ರತಿಬಂಧಕ ವ್ಯವಸ್ಥೆ ಪರೀಕ್ಷೆ ಯಶಸ್ವಿ: DRDO, ಸೇನೆ
ಮ್ಯಾನ್-ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ ಸಿಸ್ಟಮ್ ಕ್ಷಿಪಣಿ, ಲಾಂಚರ್, ಟಾರ್ಗೆಟ್ ಅಕ್ವಿಸಿಷನ್ ಸಿಸ್ಟಮ್ ಮತ್ತು ಅಗ್ನಿ ನಿಯಂತ್ರಣ ಘಟಕವನ್ನು ಒಳಗೊಂಡಿದೆ.
ಸಾಗಣೆಗೆ ಸುಲಭವಾದ (ಪೋರ್ಟಬಲ್) ಟ್ಯಾಂಕ್ ಕ್ಷಿಪಣಿ ಪ್ರತಿಬಂಧಕ ವ್ಯವಸ್ಥೆಯನ್ನು ಡಿಆರ್ ಡಿಒ, ಸೇನೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಭಾರತದಲ್ಲೇ ತಯಾರಿಸಲಾದ 'ಮ್ಯಾನ್-ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ ಅಥವಾ MPATGM ವ್ಯವಸ್ಥೆಯನ್ನು ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಇತ್ತೀಚೆಗೆ ಪರೀಕ್ಷಾರ್ಥವಾಗಿ ಉಡಾವಣೆ ಮಾಡಲಾಗಿದ್ದು, ನಿರೀಕ್ಷಿತ ಫಲಿತಾಂಶ ಪ್ರಕಟವಾಗಿದೆ ಎಂದು ಡಿಆರ್ ಡಿಒ ಹೇಳಿದೆ.
45 247
ರಾಜಕೀಯ
ಕ್ರಿಕೆಟ್
ವಿದೇಶ
ವಾಣಿಜ್ಯ
ಸಿನಿಮಾ
ಕ್ರೀಡೆ
ಒಲಿಂಪಿಕ್ಸ್ 2024
ವಿಶೇಷ
ಆರೋಗ್ಯ
ಅಂಕಣಗಳು
ವೆಬ್ ಸ್ಟೋರೀಸ್
ಅಡುಗೆ
Advertisement
ದೇಶ
ವಕ್ಫ್ ಮಸೂದೆ: JPC ಸಮಿತಿಯ ಮುಖ್ಯಸ್ಥರಾಗಿ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ನೇಮಕ
ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಜೆಪಿಸಿಯಲ್ಲಿ ಇರಲಿದ್ದು ಮುಂದಿನ ಅಧಿವೇಶನದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ಜಗದಾಂಬಿಕಾ ಪಾಲ್

Vishwanath S
Updated on:
13 Aug 2024, 8:12 pm
ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುವ ಸಂಸತ್ತಿನ ಜಂಟಿ ಸಮಿತಿಯ (JPC) ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸಂಸದ ಜಗದಾಂಬಿಕಾ ಪಾಲ್ ಅವರನ್ನು ನೇಮಿಸಲಾಗಿದೆ.
31 ಸದಸ್ಯರ ಸಮಿತಿಯ ಮುಖ್ಯಸ್ಥರಾಗಿ ಜಗದಾಂಬಿಕಾ ಪಾಲ್ ಅವರನ್ನು ಸ್ಪೀಕರ್ ಓಂ ಬಿರ್ಲಾ ನೇಮಕ ಮಾಡಿದ್ದಾರೆ ಎಂದು ಲೋಕಸಭೆಯ ಅಧಿಸೂಚನೆ ತಿಳಿಸಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅದರ ನಿಬಂಧನೆಗಳ ವಿರುದ್ಧ ಪ್ರತಿಭಟನೆಯ ನಡುವೆ, ಸರ್ಕಾರವು ಮಸೂದೆಯನ್ನು ಎರಡೂ ಸದನಗಳ ಜಂಟಿ ಸಮಿತಿಗೆ ಕಳುಹಿಸಲು ನಿರ್ಧರಿಸಿದೆ.
45 247
ಕೇಂದ್ರ ಮತ್ತು ಗಣಿಗಾರಿಕೆ ಸಂಸ್ಥೆಗಳಿಂದ ಖನಿಜಗಳ ಮೇಲಿನ ರಾಯಧನ ಹಿಂಪಡೆಯಿರಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಅನುಮತಿ
ಜುಲೈ 25 ರಂದು, ಸುಪ್ರೀಂ ಕೋರ್ಟ್‌ನ ಪೀಠವು ನೀಡಿದ್ದ ಮಹತ್ವದ ತೀರ್ಪಿನಲ್ಲಿ, ಖನಿಜ ಹೊಂದಿರುವ ಭೂಮಿಗೆ ತೆರಿಗೆ ವಿಧಿಸಲು ರಾಜ್ಯಗಳಿಗೆ ಸಾಮರ್ಥ್ಯ ಮತ್ತು ಅಧಿಕಾರವಿದೆ ಎಂದು ಹೇಳಿತ್ತು.
