fa
Feedback

فریب کلاهبرداران را نخورید! تل‌متریو این کانال‌ها را شناسایی و برچسب‌گذاری می‌کند 👉 برای مشاهده برچسب، اشتراک تهیه کنید

Raman tutorials for GK

Raman tutorials for GK

رفتن به کانال در Telegram

نمایش بیشتر

📈 تحلیل کانال تلگرام Raman tutorials for GK

کانال Raman tutorials for GK (@ramantutorialforgk) در بخش زبانی انگلیسی بازیگری فعال است. در حال حاضر جامعه شامل 44 815 مشترک است و جایگاه 4 055 را در دسته آموزش و رتبه 8 055 را در منطقه الهند دارد.

📊 شاخص‌های مخاطب و پویایی

از زمان ایجاد در невідомо، پروژه رشد سریعی داشته و 44 815 مشترک جذب کرده است.

بر اساس آخرین داده‌ها در تاریخ 14 نوامبر, 2026، کانال فعالیت پایداری دارد. در ۳۰ روز گذشته تغییر اعضا برابر -604 و در ۲۴ ساعت گذشته برابر -11 بوده و همچنان دسترسی گسترده‌ای حفظ شده است.

  • وضعیت تأیید: تأیید نشده
  • نرخ تعامل (ER): میانگین تعامل مخاطب 18.15% است و در ۲۴ ساعت نخست پس از انتشار، محتوا معمولاً 5.55% واکنش نسبت به کل مشترکان کسب می‌کند.
  • دسترسی پست‌ها: هر پست به طور میانگین 8 135 بازدید دریافت می‌کند. در اولین روز معمولاً 2 490 بازدید جمع‌آوری می‌شود.
  • واکنش‌ها و تعامل: مخاطبان به‌طور فعال حمایت می‌کنند؛ میانگین واکنش به هر پست 5 است.
  • علایق موضوعی: محتوا بر موضوعات کلیدی مانند tet, mcqs, ctet, grammar تمرکز دارد.

📝 توضیح و سیاست محتوایی

توضیحی برای کانال ارائه نشده است.

به لطف به‌روزرسانی‌های پرتکرار (آخرین داده در تاریخ 15 نوامبر, 2026)، کانال همواره به‌روز و دارای دسترسی بالاست. تحلیل‌ها نشان می‌دهد مخاطبان به‌طور فعال با محتوا تعامل دارند و آن را به نقطه اثرگذاری مهم در دسته آموزش تبدیل کرده‌اند.

44 815
مشترکین
-1124 ساعت
-1377 روز
-60430 روز
آرشیو پست ها
photo content

GPSTR ಹುದ್ದೆಗಳ ಮರು ಹೊಂದಾಣಿಕೆ ವಿವರ
GPSTR ಹುದ್ದೆಗಳ ಮರು ಹೊಂದಾಣಿಕೆ ವಿವರ

photo content

https://youtu.be/cM9M6I7oPN4 GPSTR ಗಣಿತ ವಿಜ್ಞಾನ 2017 ಪತ್ರಿಕೆ ವಿಶ್ಲೇಷಣೆ ಭಾಗ 1

ಶಿಕ್ಷಕರ ನೇಮಕ ಪ್ರಕ್ರಿಯೆ ಚುರುಕು; ಜಿಲ್ಲಾ, ವಿಷಯವಾರು ಮಾಹಿತಿ, ಕಲ್ಯಾಣ ಕರ್ನಾಟಕಕ್ಕೆ 5000 ಹುದ್ದೆ http://dhunt.in/tkrG3?s=a&uu=0x19436156a9cfdb9e&ss=pd Source : "ವಿಜಯವಾಣಿ" via Dailyhunt

BIG NEWS: 'ಶಿಕ್ಷಕರ ನೇಮಕಾತಿ' ಸಂಬಂಧ ಗುಡ್ ನ್ಯೂಸ್ ಕೊಟ್ಟ ಶಿಕ್ಷಣ ಸಚಿವರು: ಇನ್ನೊಂದು ವಾರದಲ್ಲೇ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ http://dhunt.in/t86ps?s=a&uu=0xce9ec19a08653a1d&ss=pd Source : "Kannada News Now" via Dailyhunt Download Now http://dhunt.in/DWND

ಶಿಕ್ಷಣ ಇಲಾಖೆಯು 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ (6-8ನೇ ತರಗತಿ) ಶೀಘ್ರದಲ್ಲಿಯೇ ಅರ್ಜಿ ಸ್ವೀಕಾರ ಆರಂಭಿಸಲಿದೆ. ಈ ಕುರಿತು ಅಫೀಶೀಯಲ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗುವುದು ಎಂದು ತಿಳಿದು ಬಂದಿದೆ. ಅಲ್ಲದೇ, ಅಭ್ಯರ್ಥಿಗಳ ಆಯ್ಕೆಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ( CET-2022) ಗೆ ಕೂಡ ಸಮಯ ನಿಗದಿ ಮಾಡಿದೆ. ಇನ್ನು ಮುಂದೆ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವರ್ಷದಲ್ಲಿ ಎರಡು ಬಾರಿ ನಡೆಸಲು ಕ್ರಮ ಕೈಗೊಳ್ಳಲು ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಸ್. ಶಿವಕುಮಾರ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿದ್ದಾರೆ. ಇನ್ನು ಮುಂದೆ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಜನವರಿ ಹಾಗೂ ಜೂನ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಮಾದರಿಯಲ್ಲಿ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಅರ್ಹತಾ ಪರೀಕ್ಷೆ ಎದುರಿಸಬೇಕಿರುವ ಅಭ್ಯರ್ಥಿಗಳು ಪದವಿಯೊಂದಿಗೆ ಬಿ.ಇಡಿ ತೇರ್ಗಡೆ ಹೊಂದಿರಬೇಕು. ಅಲ್ಲದೇ, ಟಿಇಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಶಿಕ್ಷಕರ ಹುದ್ದೆಗೆ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರೆ, ಶಿಕ್ಷಕ ಹುದ್ದೆಗೆ ಆಯ್ಕೆಯಾಗುತ್ತಾರೆ. ಅಲ್ಲದೇ, ಅಭ್ಯರ್ಥಿಗಳ ಆಯ್ಕೆಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ( CET-2022) ಗೆ ಕೂಡ ಸಮಯ ನಿಗದಿ ಮಾಡಿದೆ. ಇನ್ನು ಮುಂದೆ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವರ್ಷದಲ್ಲಿ ಎರಡು ಬಾರಿ ನಡೆಸಲು ಕ್ರಮ ಕೈಗೊಳ್ಳಲು ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಸ್. ಶಿವಕುಮಾರ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿದ್ದಾರೆ. ಇನ್ನು ಮುಂದೆ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಜನವರಿ ಹಾಗೂ ಜೂನ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಮಾದರಿಯಲ್ಲಿ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಅರ್ಹತಾ ಪರೀಕ್ಷೆ ಎದುರಿಸಬೇಕಿರುವ ಅಭ್ಯರ್ಥಿಗಳು ಪದವಿಯೊಂದಿಗೆ ಬಿ.ಇಡಿ ತೇರ್ಗಡೆ ಹೊಂದಿರಬೇಕು. ಅಲ್ಲದೇ, ಟಿಇಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಶಿಕ್ಷಕರ ಹುದ್ದೆಗೆ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರೆ, ಶಿಕ್ಷಕ ಹುದ್ದೆಗೆ ಆಯ್ಕೆಯಾಗುತ್ತಾರೆ.