uk
Feedback
Raman tutorials for GK

Raman tutorials for GK

Відкрити в Telegram

Показати більше

📈 Аналітичний огляд Telegram-каналу Raman tutorials for GK

Канал Raman tutorials for GK (@ramantutorialforgk) у мовному сегменті Англійська є активним учасником. На даний момент спільнота об'єднує 45 198 підписників, посідаючи 3 940 місце в категорії Освіта та 8 394 місце у регіоні Індія.

📊 Показники аудиторії та динаміка

З моменту свого створення невідомо, проект продемонстрував стрімке зростання, зібравши аудиторію у 45 198 підписників.

За останніми даними від 27 червня, 2026, канал демонструє стабільну активність. Хоча за останні 30 днів спостерігається зміна кількості учасників на -183, а за останні 24 години на -1, загальне охоплення залишається високим.

  • Статус верифікації: Не верифікований
  • Рівень залученості (ER): Середній показник залученості аудиторії становить 14.77%. Протягом перших 24 годин після публікації контент зазвичай збирає 8.00% реакцій від загальної кількості підписників.
  • Охоплення публікацій: В середньому кожен допис отримує 6 674 переглядів. Протягом першої доби публікація в середньому набирає 3 616 переглядів.
  • Реакції та взаємодія: Аудиторія активно підтримує контент: середня кількість реакцій на один пост – 5.
  • Тематичні інтереси: Контент зосереджений навколо ключових тем, таких як tet, mcqs, ctet, grammar.

📝 Опис та контентна політика

Опис каналу не надано.

Завдяки високій частоті оновлень (останні дані отримано 28 червня, 2026), канал підтримує актуальність та високий рівень охоплення публікацій. Аналітика показує, що аудиторія активно взаємодіє з контентом, що робить його важливою точкою впливу в категорії Освіта.

45 198
Підписники
-124 години
-657 днів
-18330 день
Архів дописів
24. ಒಂದು ಆರು ವರ್ಷ ಮಾನಸಿಕ ವಯಸ್ಸುಳ್ಳ ಮಗುವ ನಾಲ್ಕು ವರ್ಷ ವಯಸ್ಸಿನ ಮಗುವಾಗಿದ್ದರೆ ಅವನನ್ನು ನಾವು ಹೀಗೆಂದು ಕರೆಯಬಹುದು
Anonymous voting

23 . ನೈಜವಾದ ನೈತಿಕ ಪ್ರಜ್ಞೆಯು ವ್ಯಕ್ತವಾಗುವ ಹಂತವು
Anonymous voting

22 . ಒಬ್ಬ ವಿದ್ಯಾರ್ಥಿಯು ತನ್ನ ಸಹಪಾಠಿಗಳೊಂದಿಗೆ ಒರಟಾಗಿ ವರ್ತಿಸುವನು ಹಾಗೂ ಶಾಲಾ ನಿಯಮಗಳಿಗೆ ಹೊಂದಿಕೊಳ್ಳುವುದಿಲ್ಲ . ಈ ವಿದ್ಯಾರ್ಥಿಗೆ ನೀಡಬೇಕಾದ ಅವಶ್ಯಕ ಸಹಾಯದ ವಲಯ -
Anonymous voting

21 . ಡಿಸ್ಲೆಕ್ಸಿಯಾವು ಇದಕ್ಕೆ ಸಂಬಂಧಿಸಿದ ಸಮಸ್ಯೆಯಾಗಿದೆ .
Anonymous voting

20 . ಬಹುಮುಖ ಬುದ್ಧಿಶಕ್ತಿಯ ಸಿದ್ದಾಂತದ ಪ್ರಕಾರ ಎಲ್ಲಾ ರೀತಿಯ ಪ್ರಾಣಿಗಳನ್ನು ಸಸ್ಯಗಳನ್ನು ಹಾಗೂ ಲವಣಗಳನ್ನು ಗುರುತಿಸುವ ಹಾಗೂ ವರ್ಗೀಕರಿಸುವ ಸಾಮರ್ಥ್ಯವನ್ನು ಹೀಗೆ ಕರೆಯುವರು .
Anonymous voting

19 , ನೈತಿಕ ಬೆಳವಣಿಗೆಯ ಸಿದ್ದಾಂತವನ್ನು ಪ್ರತಿಪಾದಿಸಿದವರು
Anonymous voting

18 . ನ್ಯೂನತೆಯುಳ್ಳ ಮಕ್ಕಳಿಗಾಗಿ ಇರುವ ಕೇಂದ್ರಿಯ ನಿಯೋಜಿತ ಸಮಗ್ರ ಶಿಕ್ಷಣದ ಮೂಲಕ ಶೈಕ್ಷಣಿಕ ಅವಕಾಶಗಳನ್ನು ಇಲ್ಲಿ ನೀಡುವ ಗುರಿ ಹೊಂದಿದೆ .
Anonymous voting

17 . ಲಿಂಗ ತಾರತಮ್ಯದ ಬೆಳವಣಿಗೆಯ ಪ್ರಮುಖ ಮೂಲ
Anonymous voting

16 . ಈ ಹಂತದ ಜ್ಞಾನಾತ್ಮಕ ಬೆಳವಣಿಗೆಯಲ್ಲಿ ತಾರ್ಕಿಕ ಚಿಂತನೆ ಸಂಪೂರ್ಣವಾಗಿ ವಿಕಾಸಗೊಳ್ಳುತ್ತದೆ .
Anonymous voting

15 , ತರುಣರ ಸಾಮಾಜಿಕ ವಿಕಾಸಕ್ಕೆ ಉದಾಹರಣೆ ಎಂದರೆ
Anonymous voting

14. ಜ್ಞಾನಾತ್ಮಕ ವಿಕಾಸದ ಯಾವ ಹಂತದಲ್ಲಿ ತಾರ್ಕಿಕ ಚಿಂತನೆ ಸಂಪೂರ್ಣವಾಗಿ ವಿಕಾಸಗೊಳ್ಳುತ್ತದೆ ?
Anonymous voting

13. ಬುದ್ಧಿಶಕ್ತಿ ಸೂಚ್ಯಾಂಕದ ಹಂಚಿಕೆಯನ್ನು ಪ್ರತಿನಿಧಿಸುವ ರೇಖೆಯು
Anonymous voting

12. ಸ್ಮೃತಿಯ ಪ್ರಕ್ರಿಯೆಯಲ್ಲಿನ ಹಂತಗಳ ಅನುಕ್ರಮವು
Anonymous voting

11. ಶಾಸ್ತ್ರೀಯ ಕಲಿಕೆಯನ್ನು ಪ್ರತಿಪಾದಿಸಿದವನು
Anonymous voting

10. ಜೀನ್ ಪಿಯಾಜೆಯವರ ಜ್ಞಾನಾತ್ಮಕ ಬೆಳವಣಿಗೆಯ ಮೂರನೇ ಹಂತವು
Anonymous voting

9. ಬಡಮಕ್ಕಳನ್ನು ಶಾಲೆಗೆ ಆಕರ್ಷಿಸಲು ಅನುಸರಿಸುವ ಪರಿಣಾಮಕಾರಿ ವಿಧಾನವೆಂದರೆ
Anonymous voting

8. ಲಿಂಗ ತಾರತಮ್ಯಕ್ಕೆ ಕಾರಣವಾದ ಪ್ರಮುಖ ಅಂಶವೆಂದರೆ
Anonymous voting

7. ನೈತಿಕ ಬೆಳವಣಿಗೆಯ ಸಿದ್ಧಾಂತವನ್ನು ಪ್ರತಿಪಾದಿಸಿದವರು
Anonymous voting

6. ಸಾಮಾಜಿಕ - ಸಾಂಸ್ಕೃತಿಕ ಸಿದ್ಧಾಂತವನ್ನು ನೀಡಿದವರು
Anonymous voting

5. ವರ್ತನೆಯನ್ನು ಅತ್ಯಂತ ವಸ್ತುನಿಷ್ಠ ಹಾಗೂ ವೈಜ್ಞಾನಿಕವಾಗಿ ಅಧ್ಯಯನ ಮಾಡುವ ವಿಧಾನ
Anonymous voting