5 479
Підписники
+124 години
-177 днів
-10330 день
Архів дописів
5 479
#ಉಚಿತ_ಬಸ್_ಪಾಸ್
ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ದಿನಾಂಕ:03.06.2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ..
5 479
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಉನ್ನತ ಶಿಕ್ಷಣ ಪಡೆದು, ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ. ವಿದ್ಯಾರ್ಥಿಗಳ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (Digilocker) ನಲ್ಲಿ ಈಗಾಗಲೇ ಒದಗಿಸಲಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಇದರಿಂದ ಅನುಕೂಲವಾಗಲಿದೆ.
The Karnataka School Examination and Assessment Board has announced the 2nd PUC Exam-2 results. Best wishes to all the students who have passed this examination. May you pursue higher education and build a bright future ahead. The students' Marks Cards have already been made available in DigiLocker, which will make it convenient for them to continue their further studies.
5 479
Today I complete another year of life had a 💓lovely day.
Thanks a lot all from 🤍heart for remembering me and for dedicating your time to 🎉Wishes in Mine Birthday
My day was much more joyful because of You.!
I truly did not expect the 🌊flood of birthday wishes that I received Today,🥰
I have to say that I am so very 🤝thankful for it all.
Thank you, everyone, who sent me 💌well Wishes!❤️
5 479
ನಾಳೆ 11.05.2026 ರ ಸೋಮವಾರ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ರಜೆ ಘೋಷಣೆ ಮಾಡಿರುವ ಆದೇಶ ಪತ್ರ
Вже доступно! Дослідження Telegram за 2025 — головні інсайти року 
