GPSTR / TET/ HSTR - KHOT SIR
Відкрити в Telegram
6 290
Підписники
+724 години
+457 днів
+14130 день
Архів дописів
Dual Educator Session
*Imamsab Multani & Babu M Khot*
Title: *ನಿಮ್ಮ ಪ್ರಶ್ನೆ - ನಮ್ಮ ಉತ್ತರ (GPSTR/HSTR/KTET/CTET)*
Date: 03rd Feb at 7:00 PM
Link - https://unacademy.com/class/ask-me-anything-related-to-teaching-exams-gpstr-hstr-ktet/6PGQ9T3F
Use referral code 'KAR10' to get 10% discount on your subscription
👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻
★ IAS EXAM NOTIFICATION OUT:★
✍🏻🗒️✍🏻🗒️✍🏻🗒️✍🏻🗒️✍🏻🗒️✍🏻🗒️✍🏻
♣️ ಕೇಂದ್ರ ಲೋಕಸೇವಾ ಆಯೋಗ( UPSC)ವು Civil Service Examination (IAS Preliminary) ಪೂರ್ವಭಾವಿ ಪರೀಕ್ಷೆಯ ಅಧಿಸೂಚನೆ (Notification) ಯನ್ನು ಇದೀಗ ಪ್ರಕಟಿಸಿದೆ.!!
♣️ ಆನ್ ಲೈನ್ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ: 22-02-2022.!!
♣️ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪರೀಕ್ಷಾ ವಿಧಾನ, Syllabus, ಅರ್ಜಿ ದಿನಾಂಕ & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಮೇಲಿನ PDF download ಮಾಡಿ ನೋಡಿ.!!
♣️ ಅರ್ಜಿ ಸಲ್ಲಿಸಲು ಆನ್ ಲೈನ್ ಲಿಂಕ್ ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻👇🏻👇🏻
https://upsconline.nic.in/mainmenu2.php
🌿 ವಿಶ್ವ ಜೌಗು ಭೂಮಿ ದಿನ—February 2(first time in 1997)
🌿 2021ರ ಧ್ಯೇಯವಾಕ್ಯ :-
'ತೇವಭೂಮಿಗಳು ಮತ್ತು ನೀರು' (‘Wetlands and Water').
🌿 ಕ್ಯಾಸ್ಪಿಯನ್ ಸಮುದ್ರ ತೀರದಲ್ಲಿರುವ ಇರಾನಿನ ರಾಂಸಾರ್ ಎಂಬಲ್ಲಿ 1971 ರ ಫೆಬ್ರವರಿ 2ರಂದು ನಡೆದ ಸಮಾವೇಶದಲ್ಲಿ ಜೌಗು ಪ್ರದೇಶದ ಸಂರಕ್ಷಣೆ ಹಾಗೂ ಅದರ ವಿವೇಚನಾಯುತ ಉಪಯೋಗಕ್ಕಾಗಿ ಚರ್ಚೆ ನಡೆಯಿತು. 1975ರಲ್ಲಿ ಆ ತೀರ್ಮಾನವನ್ನು ರಾಂಸಾರ್‌ನಲ್ಲಿ ಜಾರಿಗೆ ತರಲಾಯಿತು. ಅಂದಿನಿಂದ ಈ ದಿನವನ್ನು ಪರಿಸರ ಜಾಗ್ರತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತಿದೆ.
🌿 ತೇವ ಪ್ರದೇಶಗಳನ್ನು ಏಕೆ ಸಂರಕ್ಷಿಸಬೇಕು?
ತೇವ ಪ್ರದೇಶಗಳು ಅತ್ಯಧಿಕ ಜೈವಿಕ ವೈವಿಧ್ಯತೆಯನ್ನು ಹೊಂದಿವೆ. ಈ ಪರಿಸರ ವ್ಯವಸ್ಥೆಯ ಉತ್ಪಾದನಾ ಸಾಮರ್ಥ್ಯವೂ ಅಧಿಕ. ಅವು ನಮಗೆ ಅವಶ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ಅತ್ಯಗತ್ಯವಿರುವ ಸಿಹಿನೀರಷ್ಟನ್ನೂ ಕೊಡುತ್ತವೆ. ಮಾನವನ ಉಳಿವಿಗೆ ಈ ತೇವ ಪ್ರದೇಶಗಳು ಅತ್ಯವಶ್ಯಕ. ಜೈವಿಕ ವೈವಿಧ್ಯತೆಯ ತೊಟ್ಟಿಲುಗಳಾಗಿದ್ದು ಲೆಕ್ಕವಿಲ್ಲದಷ್ಟು ಸಸ್ಯ-ಪ್ರಾಣಿ, ಮುಂತಾದ ಜೀವೆಪ್ರಬೇಧಗಳಿಗೆ ನೀರನ್ನುಣಿಸುತ್ತಿವೇ. ಮಾನವನಿಗೂ ಕೂಡ ಪಾರಿಸರಿಕ ಸೇವೆಗಳೊಡನೆ ನೀರಿನ ಪೂರೈಕೆ, ಆಹಾರ, ಕಟ್ಟಡ ನಿರ್ಮಾಣ ವಸ್ತುಗಳನ್ನು ಒದಗಿಸುತ್ತವೆ. ಪ್ರವಾಹವನ್ನು ತಡೆಗಟ್ಟುತ್ತವೆ, ಅಂತರ್ಜಲವನ್ನು ಮರುಪೂರಣ ಮಾಡುತ್ತವೆ. ಹವಾಗುಣ ವೈಪರೀತ್ಯಗಳನ್ನು ಎದುರಿಸಲು ಸಹಕಾರಿಯಾಗುತ್ತವೆ.
Вже доступно! Дослідження Telegram за 2025 — головні інсайти року 
