uz
Feedback

Firibgarlarga uchmang! Telemetrio bunday kanallarni topadi va belgilaydi 👉 Belgini ko‘rmoqchi bo‘lsangiz, obuna bo‘ling

GPSTR / TET/ HSTR - KHOT SIR

GPSTR / TET/ HSTR - KHOT SIR

Kanalga Telegram’da o‘tish

Only for science and Mathematics teacher group

Ko'proq ko'rsatish
7 228
Obunachilar
+224 soatlar
+47 kun
+8330 kun
Postlar arxiv
+1
CTET Answer Key August 2023 P-01. CTET Provisional Key Answer & OMR sheet released Paper-1 CTET Provisional Key Answer & OMR sheet released Paper 2

👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻 ★ ಅರಣ್ಯ ವೀಕ್ಷಕ ಹುದ್ದೆ ಮಾಹಿತಿ: ★ ♣️ ವಿದ್ಯಾರ್ಹತೆ: SSLC ಅಥವಾ ತತ್ಸಮಾನ ♣️ ವಯೋಮಿತಿ: 18-30 (SC/ST ಗೆ 33) ವರ್ಷ.! ♣️ ವೇತನದ ವಿವರ: 18,600/- ರಿಂದ 32,600/- ರೂ ವೇತನ. ♣️ ಆಯ್ಕೆ ವಿಧಾನ: ದೈಹಿಕ ತಾಳ್ವಿಕೆ, ದೈಹಿಕ ಕಾರ್ಯ ಸಮರ್ಥತೆ,ದೇಹದಾರ್ಢ್ಯತೆ, ಮೂಲ ದಾಖಲೆ/ಪ್ರಮಾಣ ಪತ್ರಗಳ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆಗಳು.!! ದೈಹಿಕ ತಾಳ್ವಿಕೆ ಪರೀಕ್ಷೆಯಲ್ಲಿ ಅನರ್ಹರಾದ ಅಭ್ಯರ್ಥಿಗಳನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು. ♣️ ಲಿಖಿತ ಪರೀಕ್ಷೆ: ಪ್ರಶ್ನೆ ಪತ್ರಿಕೆಯು 100 ಅಂಕಗಳದ್ದಾಗಿದ್ದು, 1 ಗಂಟೆಯ ಅವಧಿಯಲ್ಲಿ ಉತ್ತರಿಸಬೇಕಾಗಿದೆ. ಪ್ರಶ್ನೆ ಪತ್ರಿಕೆಯು objective multiple choice ಮಾದರಿಯದಾಗಿದ್ದು, ಇದು ಪ್ರಾಥಮಿಕ ಸಾಮಾನ್ಯ ಜ್ಞಾನ ಹಾಗೂ ಪ್ರಾಥಮಿಕ ಅಂಕಗಣಿತ ವಿಷಯವನ್ನು ಒಳಗೊಂಡಿರುತ್ತದೆ. ಲಿಖಿತ ಪರೀಕ್ಷೆ ಪೂರ್ಣಗೊಂಡ ನಂತರ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಈ ಕೆಳಕಂಡ ದೇಹದಾರ್ಢ್ಯತೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ವೈದ್ಯಾಧಿಕಾರಿಗಳಿಂದ ನಡೆಸಲಾಗುವುದು. ಈ ವೈದ್ಯಕೀಯ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ಅಭ್ಯರ್ಥಿಗಳಿಗೆ ಹಾಗೂ ಮೆರಿಟ್ ಆಧಾರದ ಮೇರೆಗೆ ಹುದ್ದೆಗಳ ಸಂಖ್ಯೆಗಳ ಅನುಗುಣವಾಗಿ ರೋಸ್ಟರ್ ಬಿಂಧುಗಳ ಅನುಸಾರ ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನುಸಾರ ಆಯ್ಕೆ ಮಾಡಲಾಗುವುದು. ✍🏻💐✍🏻💐✍🏻💐✍🏻💐✍🏻💐✍🏻💐

Cmng soon

ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರ 310 ಹುದ್ದೆಗಳ ನೇಮಕಾತಿ ಗೆ ಅರ್ಜಿ ಆಹ್ವಾನಿಸಲಾಗಿದೆ

photo content

ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಚಿಕ್ಕೋಡಿ.... @ Join telegram group - https://t.me/khotsirscienceclass @ Subscribe YouTube channel - - https://youtube.com/@swamivivekanandstudycenter @ Download our app https://rqezi.on-app.in/app/home?orgCode=rqezi&referrer=utm_source=copy-link&utm_medium=tutor-app-referral @ HSTR PHYSICS TELEGRAM GROUP https://t.me/hstrphysicskhotsir @ HSTR MATHS TELEGRAM GROUP https://t.me/khotsirhstrmathsclases

photo content
+2

photo content
+9

photo content
+1

photo content
+1

photo content
+2